ಎಚ್.ಡಿ.ಕೆ ಹೊಗಳಿ ಕೈ ಸರ್ಕಾರದ ವಿರುದ್ಧವೇ ಕಿಡಿಕಾರಿದ ಹಿರಿಯ ಸಚಿವ!!!
ವಿಜಯಪುರ, ಆ.28: ರಾಜ್ಯದ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಒಂದಲ್ಲ ಒಂದು ವಿವಾದಕ್ಕೀಡಾಗಿ ಮುಜುಗರ ಅನುಭವಿಸುತ್ತಿದೆ. ಮೈಸೂರಿನ ಚಾಮುಂಡಿ ಬೆಟ್ಟ, ಧರ್ಮಸ್ಥಳ ಪ್ರಕರಣ ಹಾಗೂ ಪಂಚ ಗ್ಯಾರಂಟಿಗಳ ಬಗ್ಗೆ ಓರ್ವ ಹಿರಿಯ ಸಚಿವ ಅಸಮಾಧಾನ ವ್ಯಕ್ತಪಡಿಸಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ವಿಚಾರವಾಗಿ ಹೀಗೆ ಹಿರಿಯ ಸಚಿವರೊಬ್ಬರು ಬಹಿರಂಗವಾಗಿ ಹೇಳಿಕೆ ನೀಡಿರುವುದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಇರುಸು-ಮುರುಸು ಉಂಟಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಕೈ ಸರ್ಕಾರದ ಒಂದು ಭಾಗವಾಗಿರುವ ಸಚಿವರೇ ಸಿಡಿದೆದ್ದಿದ್ದಾರೆ. ಏಕೆಂದರೆ…

