ಟಿ.ಬಿ ಡ್ಯಾಂನ 7 ಗೇಟ್ ಗಳಲ್ಲಿ ಭಾರಿ ಸೋರಿಕೆ: ಸಚಿವ ಶಿವರಾಜ್ ತಂಗಡಗಿ
ಹೊಸಪೇಟೆ, ಆಗಸ್ಟ್ 15: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 7 ಗೇಟ್ಗಳು ಬೆಂಡ್ ಆಗಿವೆ ಎಂದು ಡ್ಯಾಂ ಸೇಫ್ಟಿ ರೀವಿವ್ ಕಮಿಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕೊಪ್ಪಳದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ತುಂಗಭದ್ರಾ ಜಲಾಶಯದ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್ ಸೇರಿದಂತೆ 7 ಗೇಟ್ಗಳು ಬೆಂಡ್ ಆಗಿವೆ. ಇದರಲ್ಲಿ, 6 ಗೇಟ್ಗಳನ್ನು…

