ಸಚಿವರ ಆಡಳಿತ ವೈಖರಿ ಪರಿಶೀಲಿಸಿದ ಸುರ್ಜೇವಾಲ
ಬೆಂಗಳೂರು, ಜುಲೈ 16: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಇಂದು ಕೆಲ ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ರಾಜ್ಯದ ಕೈ ಶಾಸಕರ ಜೊತೆ ಸಭೆ ನಡೆಸಿ ಅವರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದ ಸುರ್ಜೆವಾಲ ಅವರು ಇಂದು ಸಚಿವರ ಜೊತೆ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ ಒಬ್ಬೊಬ್ಬ ಸಚಿವರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ, ಆಡಳಿತ ವೈಖರಿ, ಖಾತೆ ನಿರ್ವಹಣೆ, ಪಕ್ಷದ ನಾಯಕರು, ಮುಖಂಡರು,…

