ಕುಕ್ಕುಟ ಸಂಜೀವಿನಿ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿ:ಕೆ.ಆರ್.ನಂದಿನಿ
ಮಂಡ್ಯ.ಜು.16:- ಸ್ವ ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಲು ಸರ್ಕಾರದಲ್ಲಿ ಅವಕಾಶವಿದೆ. ಆಸಕ್ತಿ ಹೊಂದಿರುವ ಸ್ವಸಹಾಯ ಗುಂಪುಗಳನ್ನು ಕುಕ್ಕುಟ ಸಂಜೀವಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಅವರು ಹೇಳಿದರು. ಮಂಗಳವಾರ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯ ಲಾಭ ಪಡೆದು ಮೇಕೆ ಮತ್ತು ಕೋಳಿ ಸಾಕಾಣಿಕೆಯಲ್ಲಿ ಯಶಸ್ಸು ಕಂಡ ಮದ್ದೂರು ತಾಲೂಕಿನ ತೈಲೂರು ಗ್ರಾಮದ ಕೃಷಿಕ ಜಗದೀಶ್…

