ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್ ಅವರಿಂದ ಚಾಲನೆ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ, ಡಿಸೆಂಬರ್ 21 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಇಂದು ಚಾಲನೆ ದೊರೆಯಿತು. ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಪಲ್ಸ್ ಪೋಲಿಯೋ ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಬಳಿಕ ಮೋನಾ ರೋತ್ ಅವರು ಮಕ್ಕಳಿಗೆ ಪೋಲಿಯೋ ಹನಿ ಹಾಕುವ…

