ಬೇಕರಿ, ಕಾಂಡಿಮೆಂಟ್ಸ್, ಬೀಡಾ ಅಂಗಡಿ ಮಾಲೀಕರಿಗೆ ಗುಡ್ ನ್ಯೂಸ್!
ಬೆಂಗಳೂರು, ಜುಲೈ 12: ಯುಪಿಐ (UPI) ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ನೋಟಿಸ್ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ವಾರ್ಷಿಕ ವಹಿವಾಟು 1.5 ಕೋಟಿ ರೂ.ಗಿಂತ ಕಡಿಮೆ ಇದ್ದರೆ ಅಂತಹ ವರ್ತಕರು ಕೇವಲ ಶೇ.1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದೆ. ಆದರೆ, ಯುಪಿಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು…

