ಕಾಮದ ಬಲೆಗೆ ಬಿದ್ದು ನಕಲಿ ಸುಪ್ರೀಂ ಆದೇಶ ಸೃಷ್ಟಿ: ಜೈಲು ಡಿಐಜಿ ಸೋಮಶೇಖರ್ ಅರೆಸ್ಟ್!
ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಹೆಸರಲ್ಲೇ ನಕಲಿ ಬಿಡುಗಡೆ ಆದೇಶ ಸೃಷ್ಟಿಸಿ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಡುಪಾತಕಿಯೊಬ್ಬನನ್ನು ಅಕ್ರಮವಾಗಿ ಜೈಲಿನಿಂದ ಹೊರಕಳಿಸಿದ್ದ ಹೈಪ್ರೊಫೈಲ್ ಪ್ರಕರಣದಲ್ಲಿ, ಪ್ರಸ್ತುತ ಕಾರಾಗೃಹ ಇಲಾಖೆಯ ಡಿಐಜಿ (DIG) ಆಗಿರುವ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಡಿಐಜಿಯನ್ನು 9ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಕ್ಟೋಬರ್ 9ರವರೆಗೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ, ಖಾಕಿ ವೃಂದವೇ ತಲೆತಗ್ಗಿಸುವಂತಹ ರೋಚಕ…

