Headlines

ಎಐಸಿಸಿ ಓಬಿಸಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ: ಕರ್ನಾಟಕಕ್ಕೆ ಬದಲಿ ಸಿಎಂ ಆಯ್ಕೆಗೆ ಮುನ್ನುಡಿ?

ನವದೆಹಲಿ, ಜುಲೈ 6: ಕರ್ನಾಟಕದ ಸಿಎಂ ಸಿದ್ದರಾಮಯ್ಯನವರನ್ನು ಏಕಾಏಕಿ ಎಐಸಿಸಿ ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಕರ್ನಾಟಕದಲ್ಲಿ ಸೆಪ್ಟೆಂಬರ್ ಕ್ರಾಂತಿ ಹಾಗೂ ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಸಿಎಂ ಸಿದ್ದರಾಮಯ್ಯರನ್ನು ಎಐಸಿಸಿ ಓಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿರುವ ಕಾಂಗ್ರೆಸ್ ಹೈಕಮಾಂಡ್ ನಡೆ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯರಿಗೆ ಈ ಹೇಳಿಕೆಯೇ ಮುಳುವಾಯ್ತಾ?ರಾಜ್ಯದಲ್ಲಿ 5 ವರ್ಷ ನಾನೇ ಸಿಎಂ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಸಿಎಂ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ…

Read More
error: Content is protected !!