ಏಷ್ಯಾ ಕಪ್ ಮಹಿಳಾ ಹಾಕಿ: ಫೈನಲ್ ತಲುಪಿದ ಭಾರತ
ಬೀಜಿಂಗ್, ಸೆ.13: ಹಾಕಿ ಏಷ್ಯಾಕಪ್ ಸೂಪರ್-4 ಸುತ್ತಿನಲ್ಲಿ ಜಪಾನ್ ವಿರುದ್ಧದ ಪಂದ್ಯವನ್ನು 1-1 ಗೋಲುಗಳಿಂದ ಡ್ರಾದಲ್ಲಿ ಅಂತ್ಯಗೊಳಿಸಿರುವ ಭಾರತೀಯ ಮಹಿಳಾ ಹಾಕಿ ತಂಡ ಟೂರ್ನಿಯಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತವು ಬ್ಯೂಟಿ ಡಂಗ್‌ಡಂಗ್ (7 ನೇ ನಿಮಿಷ) ಅವರ ಅದ್ಭುತ ಗೋಲಿನೊಂದಿಗೆ ಆರಂಭಿಕ ಮುನ್ನಡೆ ಸಾಧಿಸಿತು, ಆದರೆ ಜಪಾನ್‌ನ ಶಿಹೋ ಕೊಬಯಕಾವಾ (58 ನೇ ನಿಮಿಷ) ಕೊನೆಯ ಕ್ಷಣಗಳಲ್ಲಿ ಗೋಲು ಗಳಿಸಿ ಸ್ಕೋರ್ ಅನ್ನು ಸಮಬಲಗೊಳಿಸಿದರು. ಈ ಡ್ರಾದೊಂದಿಗೆ, ಭಾರತ…

