ಸೆಪ್ಟಂಬರ್ 1 ರಿಂದ ಬಿಜೆಪಿ ಧರ್ಮಸ್ಥಳ ಚಲೋ ಕಾರ್ಯಕ್ರಮ
ಬೆಂಗಳೂರು, ಆ.25: ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ಹಿಂದೂಗಳ ಮನಸಿನಲ್ಲಿ ಉಂಟಾಗಿರುವ ಅನುಮಾನವನ್ನು ಹೋಗಲಾಡಿಸುವ ದೃಷ್ಟಿಯಿಂದ ಸೆಪ್ಟಂಬರ್ 1 ರಿಂದ ಬಿಜೆಪಿ ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಮ್ಮ ಧರ್ಮಸ್ಥಳ ಚಲೋ ಹಿಂದೂಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ.ಇದರಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು.ನಾವು ಬಾಯಿ ಮುಚ್ಚಿಕೊಂಡಿರಲು ಕಾಂಗ್ರೆಸ್ ನವರಲ್ಲ. ಈ ಸರ್ಕಾರವನ್ನು ಬಗ್ಗಿಸುವ ಶಕ್ತಿ ಹಿಂದೂಗಳಿಗೆ ಇದೆ ಎಂದು ಎಚ್ಚರಿಕೆ ಕೊಟ್ಟರು. ಧರ್ಮಸ್ಥಳ ವಿರುದ್ಧ ಆರೋಪ ಬಂದಾಗ…

