ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳು ಇತ್ಯರ್ಥ : ಪ್ರಸಕ್ತ ವರ್ಷದಲ್ಲಿ 4ಅದಾಲತ್ ಅಲ್ಲಿ 400432 ಪ್ರಕರಣ ಇತ್ಯರ್ಥ: ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ
ವರದಿ: ರಾಮಸಮುದ್ರ ಎಸ್.ವೀರಭದ್ರ ಚಾಮರಾಜನಗರ, 16:- ಈ ಬಾರಿಯ ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ಹೇಳಿದರು.

