ಮೈಸೂರು: ಮಗಳ ಅಶ್ಲೀಲ ವಿಡಿಯೋ ವೈರಲ್, ಕೈ ಮುಖಂಡನ ವಿರುದ್ಧ ತಂದೆ ದೂರು, ಎಫ್ಐಆರ್ ದಾಖಲು
ಮೈಸೂರು, ಅಕ್ಟೋಬರ್ 18: ಜಿಲ್ಲೆಯ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಆಗಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ಮೈಸೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಳೆದ ಅಕ್ಟೋಬರ್ 16ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬನ್ನು ಮಾಡಿಕೊಂಡಿರುತ್ತೇನೆ. ನನಗೆ…

