ಬಿಜೆಪಿ ಹೈಕಮಾಂಡ್ಗೆ ಎಚ್ಚರಿಕೆ ಸಂದೇಶ ನೀಡಿದ ಯತ್ನಾಳ್
ಮಂಡ್ಯ, ಸೆ.11: ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆ ನಡೆದ ಬಳಿಕ ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಬೂದಿಮುಚ್ಚಿದ ಕೆಂಡದಂತಿದೆ. ಇದರ ನಡುವೆಯೇ ನಿನ್ನೆ (ಸೆಪ್ಟೆಂಬರ್ 11) ಹಿಂದೂ ಫೈರ್ ಬ್ರ್ಯಾಂಡ್ , ಬಿಜೆಪಿಗೆ ಉಚ್ಛಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದು, ಹಿಂದೂ ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ವೇಳೆ ಮದ್ದೂರಿನ ರಾಮಮಂದಿರ ಬಳಿ ಭಾಷಣ ಮಾಡಿದ ಶಾಸಕ ಯತ್ನಾಳ್, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ…

