ರಷ್ಯಾ, ಚೀನಾ ಅಧ್ಯಕ್ಷರಿಗೆ ಮೋದಿ ಹಸ್ತಲಾಘವ, ಅಪ್ಪುಗೆ, ತಮಾಷೆ
ಬೀಜಿಂಗ್, ಸೆಪ್ಟೆಂಬರ್ 1: ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯು ಜಗತ್ತಿನ 3 ಪ್ರಮುಖ ಯುರೇಷಿಯನ್ ಶಕ್ತಿಗಳಾದ ಭಾರತ, ರಷ್ಯಾ ಮತ್ತು ಚೀನಾ ತಮ್ಮ ಏಕತೆ ಮತ್ತು ಶಕ್ತಿಯನ್ನು ಪ್ರದರ್ಶಿಸಲು ಮತ್ತು ಅಮೆರಿಕದಲ್ಲಿನ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಬಲವಾದ ಸಂದೇಶವನ್ನು ಕಳುಹಿಸಲು ವೇದಿಕೆಯಾಗಿದೆ. ಇಂದು ಒಗ್ಗಟ್ಟಾಗಿ ಕಾಣಿಸಿಕೊಂಡ ರಷ್ಯಾ ಅಧ್ಯಕ್ಷ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಅಪ್ಪಿಕೊಂಡು, ಹಸ್ತಲಾಘವ ನೀಡಿ, ನಗುತ್ತಾ ತಮಾಷೆ ಮಾಡುತ್ತಾ ಬಹಳ…

