ಅಭಿಮಾನಿಗಳಿಗೆ ಜೈಲಿನಿಂದಲೇ ಸಂದೇಶ ಕಳುಹಿಸಿದ ದರ್ಶನ್
ಬೆಂಗಳೂರು, ಆಗಸ್ಟ್ 16: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದಾರೆ. ಈ ಬಾರಿ ಅವರ ಜೈಲು ವಾಸ ತುಸು ಸುದೀರ್ಘವಾಗಿಯೇ ಇರಲಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲ ಆರೋಪಿಗಳ ಜಾಮೀನು ರದ್ದಾಗಿದ್ದು ಎಲ್ಲರೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕಳೆದ ಗುರುವಾರ ರಾತ್ರಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಜೈಲು ಸೇರಿದ ಎರಡೇ ದಿನಕ್ಕೆ ಜೈಲಿನಿಂದಲೇ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು…

