ಕೆ.ಆರ್ ನಗರ ಮಹಿಳೆಯ ಕಿಡ್ನ್ಯಾಪ್-ರೇಪ್ ಆರೋಪದ ಕೇಸ್: ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು!
ಬೆಂಗಳೂರು, ಆಗಸ್ಟ್ 1: ಮೈಸೂರಿನ ಕೆ.ಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣವಿರುದ್ಧ ತೀರ್ಪು ಪ್ರಕಟಿಸಿದೆ.ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ. ಹಾಗಾದರೆ ಈ ಪ್ರಕರಣದಲ್ಲಿ ತಪ್ಪಿತಸ್ಥ ಅಪರಾಧಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ…

