MRMC ಶಿಷ್ಯ ವೇತನ ಹಗರಣ: ಕೈ ಮುಖಂಡನ 5.87 ಕೋಟಿ ಆಸ್ತಿ ಜಪ್ತಿ
ಕಲಬುರಗಿ, ಜುಲೈ 23: ಎಂಆರ್ಎಂಸಿ ಮೆಡಿಕಲ್ ಕಾಲೇಜ್ ಶಿಷ್ಯ ವೇತನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಭೀಮಾಶಂಕರ್ ಬಲಿಗುಂದಿಯ 5.87 ಕೋಟಿ ರೂ ಆಸ್ತಿಯನ್ನು ಇ.ಡಿ ಜಪ್ತಿ ಮಾಡಿದೆ. ಕಲಬುರಗಿಯ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2018 ರಿಂದ 2024 ರ ವರೆಗಿನ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳ ಶಿಷ್ಯ ವೇತನದಲ್ಲಿ ಅಂದಾಜು 82 ಕೋಟಿ ರೂ. ಹಗರಣ ನಡೆದಿತ್ತು. ಈ ಬಗ್ಗೆ ಟಿವಿ9 ವಿಸ್ತೃತ ವರದಿ ಪ್ರಸಾರ ಮಾಡಿತ್ತು….

