Headlines

ಕೆ.ಆರ್.ಪೇಟೆ: ಪತ್ನಿ ಬೆನ್ನಲ್ಲೇ ಪತಿಯೂ ಬಲಿ; ಕತ್ತು ಹಿಸುಕಿದರೂ ಬದುಕುಳಿದ ಎರಡು ವರ್ಷದ ಕಂದಮ್ಮ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಹೊಸಕೋಟೆ ಗ್ರಾಮದ ಮೂಲದ ದರ್ಶನ್ (29) ಮತ್ತು ಪತ್ನಿ ದಿವ್ಯಶ್ರೀ (25) ಮೃತಪಟ್ಟವರು. ಮೃತ ದಂಪತಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು, ಕೆ.ಆರ್. ಪೇಟೆಯ ಜಯನಗರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದರ್ಶನ್ ಕಾರು ಚಾಲಕನಾಗಿ ಕೆಲಸ ಮಾಡುತ್ತಾ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರೆ, ದಿವ್ಯಶ್ರೀ ಪ್ಯಾರಾ ಮೆಡಿಕಲ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ​ಇಂದು ಬೆಳಗ್ಗೆ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗಿದ್ದು,…

Read More

​ದೂರು ನೀಡಲು ಹೋದವರ ಮೇಲೆಯೇ ಪೊಲೀಸ್ ಪ್ರತಾಪ: ಹಲ್ಲೆ ನಡೆಸಿದರೇ ಎಸ್‌ಐ ಮತ್ತು ಕಾನ್ಸ್‌ಟೇಬಲ್!?

ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದ ಅಮಾಯಕ ಯುವಕರ ಮೇಲೆ ಖಾಕಿ ಪಡೆ ದರ್ಪ ಮೆರೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಂದಹಳ್ಳಿ ಗ್ರಾಮದ ಶಿವರಾಜು ಹಾಗೂ ಕುಮಾರ್ ಎಂಬುವವರು ತಮ್ಮ ಮೊಬೈಲ್ ಕಳ್ಳತನವಾಗಿರುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳ ಸಮೇತ ದೂರು ನೀಡಲು ಠಾಣೆಗೆ ತೆರಳಿದ್ದರು. ಆದರೆ, ಅಲ್ಲಿ ನ್ಯಾಯ ಸಿಗುವ ಬದಲು ಪೊಲೀಸರ ಹಲ್ಲೆ ಮತ್ತು ಅವಾಚ್ಯ ಶಬ್ದಗಳ ನಿಂದನೆ ಎದುರಾಗಿದೆ ಎಂದು ಸಂತ್ರಸ್ತರು ಅಳಲು…

Read More

​”ಸಾವಯವ ಕೃಷಿ – ಸುಸ್ಥಿರ ಬದುಕು: ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಂಡ್ಯದ ರೈತರಿಗಾಗಿ ವಿಶೇಷ ತರಬೇತಿ.”

ಮಂಡ್ಯ ಜಿಲ್ಲೆಯ ಕೃಷಿಕರ ಜೀವನಾಡಿಯಾದ ಕೃಷಿ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಉದ್ದೇಶದಿಂದ, ಅತೀ ಕಡಿಮೆ ನೀರನ್ನು ಬಳಸಿ ನೈಸರ್ಗಿಕವಾಗಿ ಸಾವಯವ ಕೃಷಿ ಮಾಡುವ ಕುರಿತು ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಗೌರವಾನ್ವಿತ ಶ್ರೀ ಶ್ರೀ ಕಾಡು ಸಿದ್ದೇಶ್ವರ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ರೈತರಿಗೆ ಉಪಯುಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ​ಕಾರ್ಯಕ್ರಮದ ವಿವರಗಳು: ​ಈ ಒಂದು ದಿನದ ಕಾರ್ಯಾಗಾರಕ್ಕೆ ಬರುವ ಆಸಕ್ತ ರೈತ ಬಾಂಧವರಿಗೆ ಪ್ರವೇಶ ಉಚಿತವಾಗಿರುತ್ತದೆ. ಆದರೆ, ಸೀಮಿತ ಅವಕಾಶಗಳಿರುವುದರಿಂದ ರೈತರು ಕಡ್ಡಾಯವಾಗಿ ತಮ್ಮ…

Read More

ಲಂಚದ ಆಮಿಷ: ಚಾಮರಾಜನಗರ ಸಂಚಾರ ಮುಖ್ಯ ಪೇದೆ ‘ಔಟ್’!

ವರದಿ : ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ: ಖಾಕಿ ಅಂಗಿಯ ಅಹಂಕಾರ ಹಾಗೂ ಕೈಬಿಸಿ ಮಾಡುವ ಚಾಳಿ ಕೊನೆಗೂ ಒಬ್ಬ ಮುಖ್ಯ ಪೇದೆಯ ಕೆಲಸಕ್ಕೆ ಕುತ್ತು ತಂದಿದೆ! ಬಡ ಸವಾರನಿಗೆ ಕಿರುಕುಳ ನೀಡಿ, ಲಂಚಕ್ಕಾಗಿ ಆಮಿಷವೊಡ್ಡಿದ ಆರೋಪದ ಮೇಲೆ ಚಾಮರಾಜನಗರ ನಗರ ಸಂಚಾರ ಠಾಣೆಯ ಮುಖ್ಯ ಪೇದೆ ಮಲ್ಲು ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅಮಾನತುಗೊಳಿಸಿ ಆದೇಶಿಸಿದ್ದಾರೆ. ​ಏನಿದು ಘಟನೆ? ​ಸಂಚಾರ ನಿಯಮ ಉಲ್ಲಂಘನೆ ಹೆಸರಲ್ಲಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲು ಮಲ್ಲು…

Read More

SIT ಅಧಿಕಾರಿಗಳಿಗೆ 30 ಲಕ್ಷ ರೂಪಾಯಿ ಉಡುಗೊರೆ: ಸರ್ಕಾರಕ್ಕೆ ‘ಕುಮಾರ’ಬಾಣ!

​ಹಾಸನ: ‘ಅಂದು ವೀರಪ್ಪನ್ ಹಿಡಿಯಲು ಹೋದ ಪೊಲೀಸರಿಗೆ ದೇವೇಗೌಡರು ಉಡುಗೊರೆ ನೀಡಿದ್ದು ಇತಿಹಾಸ. ಆದರೆ ಇಂದು ಸ್ವಂತ ಕುಟುಂಬದವರನ್ನೇ ಗುರಿಯಾಗಿಸಿಕೊಂಡ ಅಧಿಕಾರಿಗಳಿಗೆ ಲಕ್ಷ ಲಕ್ಷ ಸುರಿಯುತ್ತಿರುವುದು ಯಾವ ನ್ಯಾಯ?’ ಹೀಗೆಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಹಾಸನದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ​ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತನಿಖೆ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ SIT (ವಿಶೇಷ ತನಿಖಾ ತಂಡ) ಅಧಿಕಾರಿಗಳಿಗೆ ರಾಜ್ಯ ಸರ್ಕಾರ 30 ಲಕ್ಷ ರೂ. ಬಹುಮಾನ ಘೋಷಿಸಿರುವುದನ್ನು ಕುಮಾರಸ್ವಾಮಿ ಅವರು…

Read More

ಬೆಳಗಾವಿ ಗಡಿಯಲ್ಲಿ ದೇಶದ ಅತಿದೊಡ್ಡ ದರೋಡೆ: ₹400 ಕೋಟಿ ನಗದು ತುಂಬಿದ್ದ ಕಂಟೇನರ್ ಹೈಜಾಕ್!

ಅಕ್ಟೋಬರ್‌ನಲ್ಲಿ ನಡೆದ ಕೃತ್ಯ ತಡವಾಗಿ ಬೆಳಕಿಗೆ | ಛೋರ್ಲಾ ಘಾಟ್‌ನಲ್ಲಿ ಸಿನೆಮೀಯ ಮಾದರಿ ಲೂಟಿ | ತನಿಖೆಗೆ ಮಹಾರಾಷ್ಟ್ರ ಸರ್ಕಾರದಿಂದ ‘ಎಸ್‌ಐಟಿ’ ರಚನೆ ​ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಭಾಗವಾದ ಬೆಳಗಾವಿಯಲ್ಲಿ ದೇಶವೇ ಬೆಚ್ಚಿಬೀಳುವಂತಹ ಭೀಕರ ದರೋಡೆ ಪ್ರಕರಣವೊಂದು ತಡವಾಗಿ ಬಯಲಾಗಿದೆ. ಗೋವಾದಿಂದ ಮಹಾರಾಷ್ಟ್ರದ ಕಡೆಗೆ ಸಾಗುತ್ತಿದ್ದ, ಅಂದಾಜು 400 ಕೋಟಿ ರೂಪಾಯಿಗೂ ಅಧಿಕ ನಗದು ಹೊಂದಿದ್ದ ಎರಡು ಕಂಟೇನರ್‌ಗಳನ್ನು ಕಿಡಿಗೇಡಿಗಳು ಹೈಜಾಕ್ ಮಾಡಿದ್ದಾರೆ. ​ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ದಟ್ಟಾರಣ್ಯ ಪ್ರದೇಶವಾದ ಛೋರ್ಲಾ ಘಾಟ್‌ನಲ್ಲಿ ಕಳೆದ ಅಕ್ಟೋಬರ್…

Read More

ಲೋಕಾ ಬಲೆಗೆ ಸಂಚಾರಿ ಠಾಣೆ ಮುಖ್ಯಪೇದೆ

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ.ಚಾಮರಾಜನಗರ: ಜಪ್ತಿಯಾದ ವಾಹನ ಬಿಡಿಸಿಕೊಳ್ಳಲು ಲಂಚದ ಬೇಡಿಕೆ ಇಟ್ಟಿದ್ದ ಮುಖ್ಯಪೇದೆ ಲೋಕಾಯುಕ್ತರು ಬೀಸಿದ ಬಲೆಗೆ ಬಲಿಯಾಗಿದ್ದಾರೆಚಾಮರಾಜನಗರ ಸಂಚಾರಿ ಠಾಣೆಯ ಮುಖ್ಯಪೇದೆ ಮಲ್ಲು ಎಂಬುವವರೆ ಲೋಕ ಬಲೆಗೆ ಬಿದ್ದ ಪೇದೆಯಾಗಿದ್ದಾರೆ. ಬಂಡಿಗೆರೆ ಗ್ರಾಮದ ದೂರುದಾರರೊಬ್ಬರು ಜಪ್ತಿಯಾಗಿದ್ದ ವಾಹನವನ್ನ ನ್ಯಾಯಾಲಯದ ಆದೇಶ ಮೇರೆಗೆ ವಾಹನ ಬಿಡಿಸಿಕೊಳ್ಳಲು ಮೂರು ಸಾವಿರ ಲಂಚದ ಬೇಡಿಕೆಯನ್ನ ಮುಖ್ಯಪೇದೆ ಮಲ್ಲು ಇಟ್ಟಿದ್ದರು ಎನ್ನಲಾಗಿದೆ. ದೂರುದಾರರ ಮೇರೆಗೆ ಸಂಚಾರಿ ಠಾಣೆಯಲ್ಲೆ ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಸ್ಪಿ ಹಾಗೂ ಸಿಬ್ಬಂದಿಗಳು ದಾಳಿ ಕಾರ್ಯದಲ್ಲಿ ಭಾಗವಹಿಸಿದ್ದರು….

Read More

​ಕಲಿತ ಮಠದಲ್ಲೇ ಕೃತಿ ಲೋಕಾರ್ಪಣೆ: ಶಿಕ್ಷಕ ಮುತ್ತು ವಡ್ಡರ ಅವರ ‘ಸನ್ಮಾರ್ಗದ ದುಂಬಿ’ ಬಿಡುಗಡೆ

ತುಮಕೂರಿನ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ಮುಂಭಾಗ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಹಾಗೂ ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ ಶ್ರೀ ಮುತ್ತು ಯ. ವಡ್ಡರ ಇವರ ಮೂರನೇ ಕೃತಿ ಸನ್ಮಾರ್ಗದ ದುಂಬಿ ಸರಳವಾಗಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರೀಮಠದ ಭಕ್ತರ ಸಮ್ಮುಖದಲ್ಲಿ ಬಿಡುಗಡೆಯಾಯಿತು. ಪರಮ ಪೂಜ್ಯರು ಇನ್ನೂ ಹೆಚ್ಚಿನ…

Read More

ಡಿಸಿಎಂ ಆದೇಶದ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಪಾಂಡವಪುರ ಎಸಿ ನೇತೃತ್ವದಲ್ಲಿ ಕೆ.ಆರ್.ಎಸ್ ಒತ್ತುವರಿ ತೆರವು ಸಮಿತಿ ರಚನೆ.

ಮಂಡ್ಯ: ರಾಜ್ಯದ ಜೀವನಾಡಿ ಕೃಷ್ಣರಾಜ ಸಾಗರ (KRS) ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜನವರಿ 06, 2026ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಒತ್ತುವರಿ ಪ್ರದೇಶಗಳನ್ನು ಗುರುತಿಸಲು ತಕ್ಷಣವೇ ಸಮಗ್ರ ಸರ್ವೆ ಕಾರ್ಯವನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ​ಜಂಟಿ ಮನವಿಗೆ ಸ್ಪಂದಿಸಿದ ಉಪ ಮುಖ್ಯಮಂತ್ರಿ ​ಶ್ರೀರಂಗಪಟ್ಟಣ ಶಾಸಕ ಶ್ರೀ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ ದಿನೇಶ್ ಗೂಳಿಗೌಡ ಅವರು ಜಂಟಿಯಾಗಿ…

Read More

​ಚಾಮರಾಜನಗರ: ಬಸ್-ಲಾರಿ ಮುಖಾಮುಖಿ ಡಿಕ್ಕಿ; ಕೆಎಸ್ಆರ್‌ಟಿಸಿ ಚಾಲಕ ಸಾವು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಲ್ಲಿ ಸರ್ಕಾರಿ ಬಸ್ಸಿನ ಚಾಲಕ ಮೃತಪಟ್ಟರೆ, ಬಸ್ಸಿನಲ್ಲಿದ್ದ ೧೫ ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಚಾಲಕ ಇರಸವಾಡಿ ಗ್ರಾಮದ ಮಂಜು (38) ಮೃತಪಟ್ಟ ದುರ್ದೈವಿಯಾಗಿದ್ದಾರೆ..ತೀವ್ರ ಗಾಯಗೊಂಡಿರುವ ಲಾರಿ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ನಂಜನಗೂಡು ಕಡೆಯಿಂದ ಸರ್ಕಾರಿ ಬಸ್, ಚಾಮರಾಜನಗರ ಕಡೆಯಿಂದ ಲಾರಿ…

Read More
error: Content is protected !!