Headlines

​ಚಾಮರಾಜನಗರ: 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಚಾಲನೆ; ನಿಯಮ ಪಾಲನೆಗೆ ನ್ಯಾಯಾಧೀಶರ ಕರೆ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ, ಜನವರಿ 06 :- ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವಗಳ ರಕ್ಷಣೆ ಹಾಗೂ ರಸ್ತೆ ಸುರಕ್ಷತೆಗಾಗಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ ಅವರು ಸಲಹೆ ಮಾಡಿದರು. ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ…

Read More

ಬಳ್ಳಾರಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮರಣೋತ್ತರ ಪರೀಕ್ಷೆ ಬಗ್ಗೆ ಹೆಚ್‌ಡಿಕೆ ಸ್ಫೋಟಕ ಆರೋಪ!

ಬೆಂಗಳೂರಿನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಳ್ಳಾರಿಯ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ಹಲವು ಲೋಪದೋಷಗಳಿವೆ ಎಂದು ಆರೋಪಿಸಿರುವ ಅವರು, ಘಟನೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ​ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು: ​ಮರಣೋತ್ತರ ಪರೀಕ್ಷೆಯ ಬಗ್ಗೆ ಸ್ಫೋಟಕ ಆರೋಪ ರಾಜಶೇಖರ್ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿರುವ ಬಗ್ಗೆ ಕುಮಾರಸ್ವಾಮಿ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ….

Read More

ಚಾಮರಾಜೇಶ್ವರನ ದರ್ಶನ ಪಡೆದು ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿ ಶ್ರೀರೂಪ

ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ, ಜನವರಿ,04:- ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶ್ರೀರೂಪ ಅವರು ಇಂದು ಚಾಮರಾಜೆಶ್ವರ ದೇವರ ದರ್ಶನ ಪಡೆದು ಅದಿಕಾರ ಸ್ವೀಕರಿಸಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿ ನಂತರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವರ್ಗಾವಣೆಯಾಗಿರುವ ನಿರ್ಗಮಿತ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದ ಅಧಿಕಾರಿ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಶಿಲ್ಪಾ ನಾಗ್ ಅವರು ಹೂಗುಚ್ಚ ನೀಡಿ ಶುಭ ಕೋರಿದರು. ನೂತನ ಜಿಲ್ಲಾಧಿಕಾರಿ ಶ್ರೀರೂಪ ಅವರು ನಿರ್ಗಮಿತ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಗೆ ಹೂಗುಚ್ಚ ನೀಡಿ ಹಾರೈಸಿದರು….

Read More

ಹುನಗುಂದ ತಾಲೂಕಿನ ಅವಳಿ ಸಂಘಗಳಿಂದ ಸೂಟಿ ಪತ್ರಿಕೆ ಹಾಗೂ ಪದಗ್ರಹಣ ಕಾರ್ಯಕ್ರಮ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ ಹುನಗುಂದದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಎಸ್ ಸಿ /ಎಸ್ ಟಿ ಪ್ರಾಥಮಿಕ ಮಾಧ್ಯಮಿಕ ಶಿಕ್ಷಕರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹುನಗುಂದ ಹಾಗೂ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹುನಗುಂದ ಅವಳಿ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸೂಟಿ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸರಳವಾಗಿ ಸುಂದರವಾಗಿ ಯಶಸ್ವಿಯಾಯಿತು. ಸರಕಾರಿ ನೌಕರರ ಸಂಘದ ಗೌರವ ಅಧ್ಯಕ್ಷರು ಆಗಿರುವ ಶ್ರೀ ಎಸ್ ಜಿ ಹುದ್ದಾರ ಅವರು ಒಂಟಿಯ ಹೋರಾಟಕ್ಕೂ…

Read More

ಅಕ್ರಮ ಬಾಂಗ್ಲಾದೇಶಿಗರಿಗೆ ಇಲ್ಲ ಪರ್ಯಾಯ ವಸತಿ: ಪತ್ತೆಯಾದಲ್ಲಿ ತಕ್ಷಣ ಗಡಿಪಾರು – ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ರಾಜಧಾನಿಯ ಯಲಹಂಕದ ಕೋಗಿಲು ಕ್ರಾಸ್ ಬಳಿ ನಡೆದ ತೆರವು ಕಾರ್ಯಾಚರಣೆಯ ಬೆನ್ನಲ್ಲೇ ತೀವ್ರಗೊಂಡಿರುವ ‘ಅಕ್ರಮ ವಲಸಿಗರ’ ವಿವಾದಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳಿಗೆ ಯಾವುದೇ ಕಾರಣಕ್ಕೂ ಸರ್ಕಾರದಿಂದ ಪರ್ಯಾಯ ವಸತಿ ಸೌಲಭ್ಯ ನೀಡುವುದಿಲ್ಲ ಮತ್ತು ಪತ್ತೆಯಾದ ತಕ್ಷಣವೇ ಅವರನ್ನು ಗಡಿಪಾರು ಮಾಡಲಾಗುವುದು ಎಂದು ಅವರು ಕಡಕ್ ಸಂದೇಶ ರವಾನಿಸಿದ್ದಾರೆ. ​ಪೊಲೀಸ್ ತಪಾಸಣೆ ಮತ್ತು ಬಿಗುವಿನ ಕ್ರಮ ​ಯಲಹಂಕದ ಫಕೀರ್ ಬಡಾವಣೆಯಲ್ಲಿ ತೆರವುಗೊಂಡ ನಿರಾಶ್ರಿತರ ಪಟ್ಟಿಯನ್ನು…

Read More

ಚಾಮರಾಜನಗರ ಜಿಲ್ಲಾಧಿಕಾರಿ ಮತ್ತು ಎಸ್ಪಿ ವರ್ಗಾವಣೆ: ನೂತನ ಡಿಸಿಯಾಗಿ ಶ್ರೀರೂಪಾ, ಎಸ್ಪಿಯಾಗಿ ಮುತ್ತುರಾಜು ನೇಮಕ

ವರದಿ: ರಾಮಸಮುದ್ರ ಎಸ್‌.ವೀರಭದ್ರಸ್ವಾಮಿ ಚಾಮರಾಜನಗರ: ಪೊಲೀಸ್ ವರೀಷ್ಟಾದಿಕಾರಿ ಕವಿತಾ ಹಾಗೂ ಜಿಲ್ಲಾದಿಕಾರಿ ಶಿಲ್ಪನಾಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಶ್ರೀರೂಪಾ ಅವರನ್ನು ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ಶ್ರೀರೂಪಾ ಅವರು ಪ್ರಸ್ತುತ ಪಶುಪಾಲನಾ ಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸು ತ್ತಿದ್ದರು. ಇವರು 2018ನೇ ಕರ್ನಾಟಕ ಬ್ಯಾಚ್‌ನ ಐ ಎ ಎಸ್ ಅಧಿಕಾರಿಯಾಗಿದ್ದಾರೆ. ಚಾಮರಾಜ ನಗರ ಜಿಲ್ಲಾಧಿಕಾರಿಯಾಗಿದ್ದ ಸಿ.ಟಿ. ಶಿಲ್ಪಾ ನಾಗ್ ಅವರನ್ನು ಬೆಂಗಳೂರಿನ ಪಶುಪಾಲನಾ…

Read More

ಪಿಟೀಲು ಚೌಡಯ್ಯನವರು

ಲೇಖನ ಕೃಪೆ : ಶ್ರೀಕಂಠ ಬಾಳಗಾಂಚಿ ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಶ್ರೀಮತಿ ಸುಂದರಮ್ಮ ದಂಪತಿಗಳ…

Read More

ಸಕ್ಕರೆ ನಾಡಿನ ಪೊಲೀಸ್ ಗದ್ದುಗೆಗೆ ಶೋಭಾರಾಣಿ ಎಂಟ್ರಿ: ಮೈಸೂರಿಗೆ ಮಲ್ಲಿಕಾರ್ಜುನ ಬಾಲದಂಡಿ ಶಿಫ್ಟ್

ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಮೈಸೂರು ಜಿಲ್ಲೆಯ ಜವಾಬ್ದಾರಿ ನೀಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಮಂಡ್ಯದಲ್ಲಿ ‘ಜನಸ್ನೇಹಿ ಪೊಲೀಸ್’ ಪರಿಕಲ್ಪನೆಯನ್ನು ಜಾರಿಗೆ ತಂದು ಮೆಚ್ಚುಗೆ ಗಳಿಸಿದ್ದ ಬಾಲದಂಡಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ, ಸದ್ಯ ಬಳ್ಳಾರಿ ಎಸ್ಪಿಯಾಗಿರುವ ಶೋಭಾರಾಣಿ ವಿ.ಜೆ. ಅವರನ್ನು ನೇಮಕ ಮಾಡಲಾಗಿದೆ. ​ನೂತನ ಎಸ್ಪಿಯಾಗಿ ಬರಲಿರುವ ಶೋಭಾರಾಣಿ ಅವರು 2016ರ ಬ್ಯಾಚ್‌ನ ಅಧಿಕಾರಿಯಾಗಿದ್ದು, ಮಂಡ್ಯ ಜಿಲ್ಲೆಯ ಭೌಗೋಳಿಕ ಮತ್ತು ಅಪರಾಧ ಹಿನ್ನೆಲೆಯ…

Read More

ಮಂಡ್ಯದಲ್ಲಿ “ಸಿರಿಧಾನ್ಯ ರೋಡ್ ಶೋ”: ಮುಂದಿನ ಪೀಳಿಗೆಗೆ ಪೌಷ್ಟಿಕತೆಯ ಅರಿವು ಮೂಡಿಸಲು ಜಿ.ಪಂ. ಸಿಇಒ ಕರೆ

ಮಂಡ್ಯ.ಡಿ.31.:- ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಅವರು ಹೇಳಿದರು. ಇಂದು ಕೃಷಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಆಹಾರ ಮತ್ತು ಪೌಷ್ಠಿಕ ಭದ್ರತೆ (ನ್ಯೂಟ್ರಿ ಸಿರಿಧಾನ್ಯ) ಯೋಜನೆಯಡಿ “ಸಿರಿಧಾನ್ಯ ರೋಡ್ ಶೋ” ಮೂಲಕ ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಂಬAಧ ಆಯೋಜಿಸಲಾಗಿದ್ದ “ಸಿರಿಧಾನ್ಯ ರೋಡ್ ಶೋ” ಕಾರ್ಯಕ್ರಮವನ್ನು ಹಸಿರು ಬಾವುಟ ಹಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಲ್ಲಾ…

Read More

ಕೆಆರ್‌ಎಸ್‌ ನಾಲೆ ಆಧುನೀಕರಣ ‘ಅವೈಜ್ಞಾನಿಕ’: ಪ್ರಧಾನಿಗೆ ದೂರು

ವಿಶ್ವೇಶ್ವರಯ್ಯನವರ ಆಶಯಕ್ಕೆ ತಿಲಾಂಜಲಿ; ಅಂತರ್ಜಲ ಕುಸಿತದ ಆತಂಕ ವ್ಯಕ್ತಪಡಿಸಿದ ಡಾ. ಸಿದ್ದೇಗೌಡ ​ಮಂಡ್ಯ: ಜಿಲ್ಲೆಯ ಕೆಆರ್‌ಎಸ್‌ ಅಚ್ಚುಕಟ್ಟು ಪ್ರದೇಶದ ನಾಲೆಗಳ ಆಧುನೀಕರಣ ಕಾಮಗಾರಿ ತೀವ್ರ ವಿವಾದಕ್ಕೆ ಈಡಾಗಿದೆ. ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳು ಸಂಪೂರ್ಣ ‘ಅವೈಜ್ಞಾನಿಕ’ವಾಗಿದ್ದು, ಇದು ಸ್ಥಳೀಯ ಪರಿಸರ ಮತ್ತು ಜಲ ಸಂಪನ್ಮೂಲಗಳ ಮೇಲೆ ಮಾರಕ ಪರಿಣಾಮ ಬೀರಲಿದೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರದ ಶಾ ಶಿಬ್ ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರೂ ಆದ ಬೂದನೂರು ನಿವಾಸಿ ಡಾ. ಸಿದ್ದೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡಿದ್ದಾರೆ….

Read More
error: Content is protected !!